ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಎನ್ಎಂಎಂಎಸ್ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

June 8, 2026
nmms scholarship selection

ಪಟ್ಟೆ :ಶ್ರೀಕೃಷ್ಣ ವಿದ್ಯಾಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿನಿ ಅಹನಾ, ಎ. NMMS ಪರೀಕ್ಷೆಯಲ್ಲಿ ತೇರ್ಗಡೆಯಾಗಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿರುತ್ತಾರೆ.ಇವರು ಈಶ್ವರಮಂಗಲದಲ್ಲಿರುವ ಶ್ರೀಯುತ ಅಶೋಕ ಎ ಹಾಗೂ ಯಶೋಧ ಇವರ ಪುತ್ರಿ. ಶ್ರೀ ಕೃಷ್ಣವಿದ್ಯಾ ಸಂಸ್ಥೆಗಳು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಶ್ರಮಿಸುತ್ತಿದೆ. ಶೈಕ್ಷಣಿಕ್ಷೇತ್ರದಲ್ಲಿ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರು ಪಡೆದುಕೊಂಡು ಸಂಸ್ಥೆಯಾಗಿದೆ. NMMS ಪರೀಕ್ಷೆಯಲ್ಲಿ ತೇರ್ಗಡೆ ಯಾಗಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿರುವ ಕುಮಾರಿ ಅಹನಾ ಇವಳನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀಮಾನ್ ಗೋಪಾಲಕೃಷ್ಣಭಟ್ ಹಾಗೂ ಆಡಳಿತ ಮಂಡಳಿಯ ಸದಸ್ಯರು , ಮುಖ್ಯ ಗುರುಗಳು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.

Dwaraka Constructions Ad

Related Blog

ಪುತ್ತೂರು ವಲಯದ ಮಟ್ಟದ ಕ್ರೀಡಾಕೂಟದಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗೆ ಬಹುಮಾನಗಳು
kanakabhiyana ramadhanya charite gamaka
ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ, ಬಡಗನ್ನೂರು ಕನಕಾಭಿಯಾನ -ರಾಮಧಾನ್ಯ ಚರಿತೆ -ಗಮಕ
Shrikrishna educational trust
ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ -ವಿನಾಯಕ ಚೌತಿ ಹಬ್ಬದ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ