ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿನಿ ಎತ್ತರ ಜಿಗಿತ ಸ್ಪರ್ಧೆ ಯಲ್ಲಿ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನ

July 30, 2026

ಪಟ್ಟೆ ಬಡಗನ್ನೂರು: ದಿನಾಂಕ 30/07/2026ರಂದು ಕಲಬುರ್ಗಿಯಲ್ಲಿ ನಡೆದ ರಾಜ್ಯಮಟ್ಟದ ವಿದ್ಯಾಭಾರತಿ ಕ್ರೀಡಾಕೂಟದಲ್ಲಿ 14ರ ವಯೋಮಾನದ ಬಾಲಕಿಯರ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಯ 8ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಹರ್ಷಿಕಾ ಎಸ್. ಇವರು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವಳು ಬಡಕ್ಕೋಡಿ ಕೂಸಪ್ಪ ಮತ್ತು ಆಶಾಲತಾ ದಂಪತಿಗಳ ಸುಪುತ್ರಿ. ಇವಳಿಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಸರ್ವದಸ್ಯರು ಹಾಗೂ ಶಾಲಾ ಮುಖ್ಯ ಗುರುಗಳು, ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿರುತ್ತಾರೆ.

Dwaraka Constructions Ad

Related Blog

karnataka volleyball team secures national runner up
ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ವಾಲಿಬಾಲ್ ತಂಡ ರಾಷ್ಟ್ರ ಮಟ್ಟದಲ್ಲಿ ದ್ವಿತೀಯ ಸ್ಥಾನ
ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆ ಗಳ ವಿದ್ಯಾರ್ಥಿಗಳು ಕ್ಷೇತ್ರೀಯ ಮಟ್ಟದ ವಿದ್ಯಾ ಭಾರತಿ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ
guru prsshasti award fetured image
ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಯಲ್ಲಿ ಶ್ರೀಕೃಷ್ಣ ಲೀಲೆ 2026 ಮತ್ತು ಸಾಂದೀಪನಿ ಗುರುಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ