ಪಟ್ಟೆ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ವಿದ್ಯಾರ್ಥಿನಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆ

July 18, 2026
patthe sri krishna student selected state high jump

ಪಟ್ಟೆ ಬಡಗನ್ನೂರು: ದಿನಾಂಕ 16/07/ 2026ನೇಗುರುವಾರದಂದು ವಿವೇಕಾನಂದ ವಿದ್ಯಾಲಯ ನೆಹರು ನಗರ ಇಲ್ಲಿ ನಡೆದ ವಿದ್ಯಾ ಭಾರತೀಯ ಜಿಲ್ಲಾ ಮಟ್ಟದ ಎತ್ತರ ಜಿಗಿತ 14ರ ವಯೋಮಾನದ ಸ್ಪರ್ಧೆಯಲ್ಲಿ ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಪ್ರೌಢಶಾಲಾ ವಿಭಾಗದ ಹರ್ಷಿಕಾ 8ನೇ ತರಗತಿ ಇವರು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Dwaraka Constructions Ad

Related Blog

Shrikrishna educational trust
ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ -ವಿನಾಯಕ ಚೌತಿ ಹಬ್ಬದ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ
Shrikrishna educational trust
ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಅಭಿನಂದನಾ ಕಾರ್ಯಕ್ರಮ
karnataka volleyball team secures national runner up
ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ವಾಲಿಬಾಲ್ ತಂಡ ರಾಷ್ಟ್ರ ಮಟ್ಟದಲ್ಲಿ ದ್ವಿತೀಯ ಸ್ಥಾನ