ಪಟ್ಟೆ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ

August 6, 2026
volleyball-team
ಪಟ್ಟೆ ಬಡಗನ್ನೂರು: ರಾಜ್ಯಮಟ್ಟದ 14ರ ವಯೋಮಾನದ ವಿದ್ಯಾಭಾರತಿ  ವಾಲಿಬಾಲ್ ಪಂದ್ಯಾಟವು ಬೀದರ್ ನಲ್ಲಿ ನಡೆಯಲಿದ್ದು, ಈ ಪಂದ್ಯಾಟಕ್ಕೆ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ  ಎಂಟನೇ ತರಗತಿಯ ವಿದ್ಯಾರ್ಥಿಗಳಾದ ಅದ್ವಿತ್  ಶೆಟ್ಟಿ, ಪ್ರಖ್ಯಾತ್,ಆದಿ ಕೆ. ಎ, ಸೃಜನ್ ಇವರು ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. 17ರ ವಯೋಮಾನದ ಪಂದ್ಯಾಟದಲ್ಲಿ 10ನೇ ತರಗತಿಯ ಸಾಥ್ವಿ ಆಯ್ಕೆಯಾಗಿರುತ್ತಾರೆ. ಆಯ್ಕೆಗೊಂಡಿರುವವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ಶಾಲಾ ಮುಖ್ಯಗುರುಗಳು ಮತ್ತು ಶಿಕ್ಷಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
Dwaraka Constructions Ad

Related Blog

ಪುತ್ತೂರು ವಲಯದ ಮಟ್ಟದ ಕ್ರೀಡಾಕೂಟದಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗೆ ಬಹುಮಾನಗಳು
kanakabhiyana ramadhanya charite gamaka
ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ, ಬಡಗನ್ನೂರು ಕನಕಾಭಿಯಾನ -ರಾಮಧಾನ್ಯ ಚರಿತೆ -ಗಮಕ
Shrikrishna educational trust
ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ -ವಿನಾಯಕ ಚೌತಿ ಹಬ್ಬದ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ