ಪಟ್ಟೆ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ಶಾರದ ಪೂಜೆ ಮತ್ತು ಅಕ್ಷಾರಾರಂಭ

October 26, 2026
Patte sharada pooja

ಪಟ್ಟೆ ಬಡಗನ್ನೂರು: ದಿನಾಂಕ 23/10/2026ನೇ ಶುಕ್ರವಾರದಂದು ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ಶಾರದಾ ಪೂಜೆ ಮತ್ತು ಅಕ್ಷಾರಾರಂಭ ಕಾರ್ಯಕ್ರಮವನ್ನು ಪುರೋಹಿತರಾದ ಪಟ್ಲ ಮೂಲೆ ಕೃಷ್ಣಕುಮಾರ್ ಉಪಾಧ್ಯಾಯರು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಶ್ರೀಯುತ ಗೋಪಾಲ ಕೃಷ್ಣ ಭಟ್, ಉಪಾಧ್ಯಕ್ಷರಾದ ಅಮೃತ ಕೃಷ್ಣ, ನಿರ್ದೇಶಕರಾದ ಶ್ರೀ ಹರಿಕೃಷ್ಣ ಭಟ್, ಶ್ರೀಯುತ ವೆಂಕಟಕೃಷ್ಣ ಶರ್ಮ, ಸಂಚಾಲಕರಾದ ಶ್ರೀ ವಿಘ್ನೇಶ್ ಹಿರಣ್ಯ ಉಪಸ್ಥಿತರಿದ್ದರು. ಊರಿನ ಗಣ್ಯ ವ್ಯಕ್ತಿಗಳು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು. ಶಾಲಾ ವಿದ್ಯಾರ್ಥಿಗಳಿಂದ ಮತ್ತು ಶಿಕ್ಷಕರಿಂದ ಭಜನಾ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಮುಖ್ಯ ಗುರುಗಳು ಹಾಗೂ ಎಲ್ಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Dwaraka Constructions Ad

Related Blog

Second prize in volleball image
ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ ವಿದ್ಯಾರ್ಥಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ.
Patte sharada pooja
ಪಟ್ಟೆ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ಶಾರದ ಪೂಜೆ ಮತ್ತು ಅಕ್ಷಾರಾರಂಭ
ಉಜ್ಜೀವನದಲ್ಲಿ ನವರಾತ್ರಿ ಆಯುಧ ಪೂಜೆ