ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆ ಗಳ ವಿದ್ಯಾರ್ಥಿಗಳು ರಾಜ್ಯಮಟ್ಟದ ವಿದ್ಯಾ ಭಾರತಿ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ಕ್ಷೇತ್ರಿಯ ಮಟ್ಟಕ್ಕೆ ಆಯ್ಕೆ

August 10, 2026
volleyball-team

ಬಡಗನ್ನೂರು: ಬೀದರ್ ಸರಸ್ವತಿ ವಿದ್ಯಾ ಸಂಸ್ಥೆಯಲ್ಲಿ ನಡೆದ 14 ರ ವಯೋಮಾನದ ರಾಜ್ಯ ಮಟ್ಟದ ವಿದ್ಯಾಭಾರತಿ ವಾಲಿಬಾಲ್ ಪಂದ್ಯಾಟದಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳ 8ನೇ ತರಗತಿ ವಿದ್ಯಾರ್ಥಿಗಳಾದ ಅದ್ವಿತ್ ಶೆಟ್ಟಿ, ಪ್ರಖ್ಯಾತ್, ಆದಿ ಕೆ.ಎ,ಸೃಜನ್ ಇವರು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಹೈದರಾಬಾದ್ ನಲ್ಲಿ ನಡೆಯುವ ಕ್ಷೇತ್ರಿಯ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಅಯ್ಕೆಯಾಗಿರುತ್ತದೆ. 17ರ ವಯೋಮಾನದ ಪಂದ್ಯಾಟದಲ್ಲಿ 10ನೇ ತರಗತಿಯ ಸಾಥ್ವಿ ಆಯ್ಕೆಯಾಗಿರುತ್ತಾರೆ. ಆಯ್ಕೆಗೊಂಡಿರುವ ವಿದ್ಯಾರ್ಥಿಗಳಿಗೆ ಹಾಗೂ ತರಬೇತಿದಾರರಿಗೆ ಪಟ್ಟೆ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ಶಾಲಾ ಮುಖ್ಯ ಗುರುಗಳು ಮತ್ತು ಶಿಕ್ಷಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Dwaraka Constructions Ad

Related Blog

ಪುತ್ತೂರು ವಲಯದ ಮಟ್ಟದ ಕ್ರೀಡಾಕೂಟದಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗೆ ಬಹುಮಾನಗಳು
kanakabhiyana ramadhanya charite gamaka
ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ, ಬಡಗನ್ನೂರು ಕನಕಾಭಿಯಾನ -ರಾಮಧಾನ್ಯ ಚರಿತೆ -ಗಮಕ
Shrikrishna educational trust
ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ -ವಿನಾಯಕ ಚೌತಿ ಹಬ್ಬದ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ