ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾಟದಲ್ಲಿ ವಲಯ ಮಟ್ಟದಿಂದ ತಾಲೂಕು ಮಟ್ಟಕ್ಕೆ ಆಯ್ಕೆ.

September 1, 2026
Sri Krishna Educational Institutions Students Selected for the Taluk-Level Volleyball Tournament from the Zonal Level
ಪಟ್ಟೆ ಬಡಗನ್ನೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಪಾಪೆ ಮಜಲು  ಇಲ್ಲಿ ನಡೆದ ಪುತ್ತೂರು ವಲಯ ಮಟ್ಟದ 14ರ ವಯೋಮಾನದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ಕೃಷ್ಣ  ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಆಯ್ಕೆಗೊಂಡಿರುವ ವಿದ್ಯಾರ್ಥಿಗಳನ್ನು ಹಾಗೂ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರಿಗೆ  ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಮತ್ತು ಶಾಲಾ ಮುಖ್ಯಗುರುಗಳು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

Dwaraka Constructions Ad

Related Blog

karnataka volleyball team secures national runner up
ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ವಾಲಿಬಾಲ್ ತಂಡ ರಾಷ್ಟ್ರ ಮಟ್ಟದಲ್ಲಿ ದ್ವಿತೀಯ ಸ್ಥಾನ
ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆ ಗಳ ವಿದ್ಯಾರ್ಥಿಗಳು ಕ್ಷೇತ್ರೀಯ ಮಟ್ಟದ ವಿದ್ಯಾ ಭಾರತಿ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ
guru prsshasti award fetured image
ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಯಲ್ಲಿ ಶ್ರೀಕೃಷ್ಣ ಲೀಲೆ 2026 ಮತ್ತು ಸಾಂದೀಪನಿ ಗುರುಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ