ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆ ಗಳ ವಿದ್ಯಾರ್ಥಿಗಳು ಕ್ಷೇತ್ರೀಯ ಮಟ್ಟದ ವಿದ್ಯಾ ಭಾರತಿ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ

September 7, 2026

ಬಡಗನ್ನೂರು : ವಿದ್ಯಾ ಭಾರತಿ ವಿಜ್ಞಾನ ಕೇಂದ್ರ ಹೈದರಾಬಾದ್ ಇಲ್ಲಿ ನಡೆದ 14 ರ ವಯೋಮಾನದ ಕ್ಷೇತ್ರೀಯ ಮಟ್ಟದ ವಿದ್ಯಾಭಾರತಿ ವಾಲಿಬಾಲ್ ಪಂದ್ಯಾಟದಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳ 8ನೇ ತರಗತಿ ವಿದ್ಯಾರ್ಥಿಗಳಾದ ಅದ್ವಿತ್ ಶೆಟ್ಟಿ, ಪ್ರಖ್ಯಾತ್, ಆದಿ ಕೆ.ಎ,ಸೃಜನ್ ಇವರು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಗ್ವಾಲಿಯರ್ ನಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಅಯ್ಕೆಯಾಗಿರುತ್ತಾರೆ. 17 ರ ವಯೋಮಾನದ ಪಂದ್ಯಾಟದಲ್ಲಿ 10ನೇ ತರಗತಿಯ ಸಾಥ್ವಿ ಆಯ್ಕೆಯಾಗಿರುತ್ತಾರೆ. ಆಯ್ಕೆಗೊಂಡಿರುವ ವಿದ್ಯಾರ್ಥಿಗಳಿಗೆ ಹಾಗೂ ತರಬೇತಿದಾರರಿಗೆ ಪಟ್ಟೆ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ಶಾಲಾ ಮುಖ್ಯ ಗುರುಗಳು ಮತ್ತು ಶಿಕ್ಷಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Dwaraka Ad

Related Blog

ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆ ಗಳ ವಿದ್ಯಾರ್ಥಿಗಳು ಕ್ಷೇತ್ರೀಯ ಮಟ್ಟದ ವಿದ್ಯಾ ಭಾರತಿ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ
guru prsshasti award fetured image
ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಯಲ್ಲಿ ಶ್ರೀಕೃಷ್ಣ ಲೀಲೆ 2026 ಮತ್ತು ಸಾಂದೀಪನಿ ಗುರುಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ
training camp for the volleyball team
ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ವಾಲಿಬಾಲ್ ತಂಡಕ್ಕೆ ಒಂದು ವಾರಗಳ ಕಾಲ ತರಬೇತಿ ಶಿಬಿರ