ಸೇನೆಯಿಂದ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಸುಂದರ ಪೂಜಾರಿಯವರಿಗೆ ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ವತಿಯಿಂದ ಸ್ವಾಗತ

August 5, 2026

ಬಡಗನ್ನೂರುಃ ಭಾರತೀಯ ಗಡಿ ಭದ್ರತಾ ದಳದಲ್ಲಿ ಸುದೀರ್ಘ 34 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಅ. 3 ರಂದು ಹುಟ್ಟೂರಿಗೆ ಆಗಮಿಸಿರುವ ಸುಂದರ ಪೂಜಾರಿ ಪಳಂಬೆ( ನಿಡ್ಪಳ್ಳಿ ) ಅವರನ್ನು ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ವತಿಯಿಂದ ಸ್ವಾಗತಿಸಲಾಯಿತು. ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ಶ್ರೀ ವಿಘ್ನೇಶ್ ಹಿರಣ್ಯ ರವರು ಯೋಧ ಸುಂದರ ಪೂಜಾರಿಯವರಿಗೆ ಶಾಲು ಹೊದಿಸಿ ಹಾರ ಹಾಕಿ ಅಭಿನಂದಿಸಿದರು.

ಈ ಸಂಧರ್ಭದಲ್ಲಿ ಶಿಕ್ಷಕರಾದ ವಿಶ್ವನಾಥ ಗೌಡ ಬೊಳ್ಳಾಡಿ, ಪ್ರೀತಿ ಕುಮಾರಿ ಎಂ ಪಿ, ಜಯಾಶ್ರೀ ಹೆಚ್, ಭವಿತಾ ಪಿ, ಶ್ರೀ ಕೃಷ್ಣ ಹಿ. ಪ್ರಾ. ಶಾಲಾ ಮುಖ್ಯ ಶಿಕ್ಷಕ ರಾಜಗೋಪಾಲ್ ಎನ್, ನಿವೃತ್ತ ದೖೆಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಮೋನಪ್ಪ ಎಂ ಉಪಸ್ಥಿತರಿದ್ದರು.

Dwaraka Constructions Ad

Related Blog

karnataka volleyball team secures national runner up
ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ವಾಲಿಬಾಲ್ ತಂಡ ರಾಷ್ಟ್ರ ಮಟ್ಟದಲ್ಲಿ ದ್ವಿತೀಯ ಸ್ಥಾನ
ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆ ಗಳ ವಿದ್ಯಾರ್ಥಿಗಳು ಕ್ಷೇತ್ರೀಯ ಮಟ್ಟದ ವಿದ್ಯಾ ಭಾರತಿ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ
guru prsshasti award fetured image
ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಯಲ್ಲಿ ಶ್ರೀಕೃಷ್ಣ ಲೀಲೆ 2026 ಮತ್ತು ಸಾಂದೀಪನಿ ಗುರುಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ